ಕೇರಳ ಸೆಪ್ಟೆಂಬರ್ 11: ಶಬರಿಮಲೆ ವಿಚಾರದಲ್ಲಿ ಕೇರಳದಲ್ಲಿ ಮತ್ತೊಂದ ವಿವಾದ ಉಂಟಾಗಿದ್ದು, 41 ದಿನಗಳ ವೃತ ಆಚರಿಸಿ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದ ಕ್ರೈಸ್ತ ಪಾದ್ರಿಯೊಬ್ಬರ ಮೇಲೆ ಚರ್ಚ್ ನ ಪಾದ್ರಿಯಾಗಿ ಕರ್ತವ್ಯಗಳನ್ನು ನಿರ್ವಹಿಸದಂತೆ ಭಾರತೀಯ...
ಬಂಟ್ವಾಳ ಸೆಪ್ಟೆಂಬರ್ 11 : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ...
ಮಂಗಳೂರು, ಸೆಪ್ಟೆಂಬರ್ 11: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ....
ಮಂಗಳೂರು ಸೆಪ್ಟೆಂಬರ್ 11: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಜೈ ಚರ್ಚೆ ರಸ್ತೆ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ. ಬಿಜೈನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ...
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು...
ಥಾಣೆ ಸೆಪ್ಟೆಂಬರ್ 10: ಮಹಾರಾಷ್ಟ್ರದ ಥಾಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಂತಸ್ತಿನ ರುನ್ವಾಲ್ ಐರೆನ್ ಕಟ್ಟಡದಿಂದ ಲಿಫ್ಟ್ ಕುಸಿದು...
ಬೆಳ್ತಂಗಡಿ ಸೆಪ್ಟೆಂಬರ್ 10: ಕಾಡಾನೆಯೊಂದು ತೋಟಕ್ಕೆ ದಾಳಿ ಮಾಡಿದ ಪರಿಣಾಮ ತೋಟದಲ್ಲಿದ್ದ ಅಡಿಕೆ ತೆಂಗಿನ ಮರಗಳು ಧ್ವಂಸವಾದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಅವರ ತೋಟಕ್ಕೆ ಶನಿವಾರ ತಡರಾತ್ರಿ...
ಜೆಡಿಸ್ ಜೊತೆಗಿನ ಮೈತ್ರಿ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಳ್ಳಾರಿ; ಜೆಡಿಸ್ ಜೊತೆಗಿನ ಮೈತ್ರಿ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸಂಭ್ರಮದಿಂದ ನಡೆಯುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸದಲ್ಲಿ ವಿವಾದ ಎಬ್ಬಿಸಿ ಶಾಂತಿ ಕದಡಿದ ಕಾಂಗ್ರೆಸ್ ನಾಯಕರು ಜನತೆಗೆ ಉತ್ತರ ನೀಡಬೇಕೆಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು : ಸಂಭ್ರಮದಿಂದ ನಡೆಯುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯದ...
ಸೆಪ್ಟೆಂಬರ್ 9 ರಂದು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಂಡ ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ತಡೆಯಲು ಯತ್ನಿಸಿದ ABVP ಕಾರ್ಯವನ್ನು NSUI ಖಂಡಿಸಿದೆ. ಮಂಗಳೂರು :ಸೆಪ್ಟೆಂಬರ್ 9 ರಂದು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ...