ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ದಾವಣಗೆರೆ ಹೊನ್ನಳಿಯ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್...
ಮಂಗಳೂರು ಸೆಪ್ಟೆಂಬರ್ 10 : ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ...
ಮೊರಾಕೊ ಸೆಪ್ಟೆಂಬರ್ 10: ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2,000 ಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಶುಕ್ರವಾರ ರಾತ್ರಿ 6.8 ತೀವ್ರತೆಯ ಭೂಕಂಪವು ಮರಕೇಶ್ ಮತ್ತು ಅನೇಕ ಪಟ್ಟಣಗಳನ್ನು ನಾಶಮಾಡಿದೆ. ದೂರದ ಪರ್ವತ ಪ್ರದೇಶಗಳಲ್ಲಿರುವ...
ಮಂಗಳೂರು ಸೆಪ್ಟೆಂಬರ್ 09: ಯುವತಿಯೊಬ್ಬಳು ಡ್ರಗ್ ಅಡಿಕ್ಟ್ ಎಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಫಲಿತಾಂಶ...
ಕಾರ್ಕಳ ಸೆಪ್ಟೆಂಬರ್ 09 : ಕಾಬೆಟ್ಟು ಬೈಪಾಸ್ ಬಳಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್...
ಕಾರ್ಕಳ ಸೆಪ್ಟೆಂಬರ್ 09: ಕಾರ್ಕಳದ ಬೈಲೂರು ಪರುಶುರಾಮ ಪ್ರತಿಮೆ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಮಾಜಿ ಸಚಿವ ಸ್ಥಳೀಯ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ರೀತಿಯ ತನಿಖೆಗೆ ಸಿದ್ದ ಎಂದಿದ್ದಾರೆ. ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು...
ಕಾರ್ಕಳ ಸೆಪ್ಟೆಂಬರ್ 09: ಕಾರ್ಕಳದ ಉಮಿಕಲ್ ನಲ್ಲಿರುವ ಪರುಶುರಾಮ ಪ್ರತಿಮೆಯ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾನಾಯಕ್ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಆರೋಗ್ಯ ಏರುಪೇರಾದ ಹಿನ್ನಲೆ ಹಿಂತೆಗೆದುಕೊಳ್ಳಲಾಗಿದೆ. ಬೈಲೂರು ಪರಶುರಾಮ...
ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ಅವರು ಅಫ್ಜಲ್ ಖಾನ್ ನನ್ನು ಕೊಲ್ಲಲು ಬಳಸಿದ್ದು ಎನ್ನಲಾದ ಹುಲಿಯ ಪಂಜದ ರೀತಿಯ ‘ವ್ಯಾಘ್ರ ನಖ’ ಆಯುಧ ಶೀಘ್ರವೇ ಬ್ರಿಟನ್ ನಿಂದ ಭಾರತಕ್ಕೆ ಹಸ್ತಾಂತರವಾಗಲಿದೆ. ಮುಂಬೈ : ಸಾಮ್ರಾಟ್ ಛತ್ರಪತಿ...
ಕೇರಳ ಸೆಪ್ಟೆಂಬರ್ 09 : ಮಗಳ ಮದುವೆಯಿಂದಾದ ಆರ್ಥಿಕ ಸಂಕಷ್ಟಕ್ಕೆ ದಂಪತಿಗಳಿಬ್ಬರು ಮಗಳ ಮದುವೆ ಮಾಡಿಸಿದ್ದ ಪೈವ್ ಸ್ಟಾರ್ ಹೊಟೇಲ್ ನಲ್ಲಿಯೇ ನೇಣಿ ಬಿಗಿದು ಸಾವನಪ್ಪಿದ ಘಟನೆ ತಿರುವವಂತಪುರದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ಈ...
ಉಳ್ಳಾಲ ಸೆಪ್ಟೆಂಬರ್ 09: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ...