ಚಿಕ್ಕೋಡಿ ಅಗಸ್ಟ್ 28: ತಮ್ಮ ಮಕ್ಕಳನ್ನು ಹೆಗಲ ಮೇಲೆ ಇಟ್ಟು ಸಾಕಿದ ಅಪ್ಪನ ಕೊನೆ ಕ್ಷಣದಲ್ಲಿ ನೋಡಲು ಬರದೆ, ಕರೆ ಮಾಡಿದ ಪೊಲೀಸರಿಗೆ ಮಗಳು ಅಪ್ಪನ ಹೆಣವನ್ನು ಬೇಕಾದರೆ ಬಿಸಾಕಿ ಎಂದು ಹೇಳಿದ ಘಟನೆ ಚಿಕ್ಕೋಡಿಯಲ್ಲಿ...
ಉಡುಪಿ, ಆಗಸ್ಟ್ 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ,...
ಮಂಗಳೂರು ಅಗಸ್ಟ್ 28 : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ...
ಕುಂದಾಪುರ ಅಗಸ್ಟ್ 28: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಇಬ್ಬರು ಮೀನುಗಾರರು ಆಯತಪ್ಪಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಅಳೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಝಾನ್ (24)...
ಮಂಗಳೂರು ಅಗಸ್ಟ್ 28: ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆ ಗಳು ನಡೆಯುತ್ತಿವೆ....
ಮಂಗಳೂರು ಆಗಸ್ಟ್ 28: ಎಂಡಿಎಂ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಶಾಕೀಬ್ @ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ @...
ಬೆಳ್ತಂಗಡಿ, ಆಗಸ್ಟ್ 27: ಅತ್ಯಾಚಾರ ಮಾಡಿ ಕೊಲೆಯಾಗಿದ್ದ ಸೌಜನ್ಯಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಲು ಹೋದ ಬಿಜೆಪಿ ನಾಯಕರಿಗೆ ಸೌಜನ್ಯ ತಾಯಿ ಶಾಕ್ ನೀಡಿದ್ದಾರೆ. ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ ಧೈರ್ಯದಿಂದ ಮಾತನಾಡಿದ ಸೌಜನ್ಯ ತಾಯಿ ನ್ಯಾಯಕ್ಕಾಗಿ ವೀರೇಂದ್ರ...
ತುಮಕೂರು, ಆಗಸ್ಟ್ 27: ರಾತ್ರಿ ರಿಸೆಪ್ಷನ್ ನಲ್ಲಿ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟ ವಧು ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದು ಮದುವೆ ಬೇಡ ಎಂದ ಘಟನೆ ಕೊರಟಗೆರೆ ತಾಲ್ಲೂಕಿನ ಕೊಳಾಲ ಗ್ರಾಮದಲ್ಲಿ ಇಂದು ನಡೆದಿದೆ....
ಉಡುಪಿ ಅಗಸ್ಟ್ 27: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಲಾಯಿತು....
ಉತ್ತರ ಕನ್ನಡ ಅಗಸ್ಟ್ 27: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು...