ಹೊಳೆಹೊನ್ನೂರು, ಆಗಸ್ಟ್ 21: ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದ ಹೃದಯ ಭಾಗದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಘಟನೆಯಿಂದ ಹೊಳೆಹೊನ್ನೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾತ್ಮ ಗಾಂಧಿ ಪ್ರತಿಮೆಗೆ...
ಇಂದು ನಾಗರ ಪಂಚಮಿ. ತುಳು ನಾಡಿನ ಈ ಪುಣ್ಯ ಭೂಮಿಯಲ್ಲಿ ನಾಗರಾಧನೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳಲ್ಲಿ ,ಕುಟುಂಬದ ನಾಗಬನದಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಮಂಗಳೂರು : ಇಂದು ನಾಗರ ಪಂಚಮಿ. ತುಳು...
ಮಂಗಳೂರು ಅಗಸ್ಟ್ 21: ಕಾರಿನ ಬಾನೆಟ್ ಒಂದರಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡ ಘಟನೆ ಮಂಗಳೂರಿನ ಮಣ್ಣಗುಡ್ಡೆ ವಾಲಿಬಾಲ್ ಸ್ಟೆಡಿಯಂ ಪಕ್ಕ ನಡೆದಿದೆ. ವ್ಯಕ್ತಿಯೊಬ್ಬರು ಕುದ್ರೋಳಿ ಸಮೀಪದ ಕಂಬಳದ ಫ್ಲ್ಯಾಟ್ಗೆ ಬಂದಿದ್ದು, ಅಲ್ಲಿಂದ ವಾಪಸ್ ತನ್ನ ಮನೆಗೆ ಕಾರಿನಲ್ಲಿ...
ಉಡುಪಿ, ಆಗಸ್ಟ್ 20 : ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು , ಅವರ ಸಮಸ್ಯೆಗಳಿಗೆ ದನಿಯಾಗಿ , ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ , ಆರ್ಥಿಕ ಮತ್ತು...
ಮಂಗಳೂರು ಅಗಸ್ಟ್ 20 : ಸೌಜನ್ಯ ಪ್ರಕರಣದ ತನಿಖ ಮುಗಿದ ಅಧ್ಯಾಯ ಇನ್ನು ತನಿಖೆ ಸಾಧ್ಯವಿಲ್ಲ ಎಂದ ಗೃಹ ಸಚಿವರ ಜಿ. ಪರಮೇಶ್ವರಿಗೆ ನಿಮ್ಮ ಕುಟುಂಬದ ಹೆಣ್ಣುಮಕ್ಕಳಿಗೆ ಇಂಥ ಸ್ಥಿತಿ ಎದುರಾಗುತ್ತಿದ್ದರೆ ಇಂತಹದ್ದೇ ಹೇಳಿಕೆ ನೀಡುವಿರಾ’...
ಮಂಗಳೂರು ಆಗಸ್ಟ್ 20: ನರ್ಸಿಂಗ್ ವಿಧ್ಯಾರ್ಥಿಯೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಅಗಸ್ಟ್ 20: ಗಾಂಜಾ ನಶೆ ಏರಿಸಿಕೊಂಡಿದ್ದ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ. ಬಂಧಿತನನ್ನು...
ಮಂಗಳೂರು ಅಗಸ್ಟ್ 20: ರಾಜ್ಯದಲ್ಲಿ ಎನ್ಇಪಿ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇದು ದೇಶದ ಒಕ್ಕೂಟ ವ್ಯವಸ್ಥೆಗೆ ಹಾಗೂ ಭವಿಷ್ಯದ ಪ್ರಜೆಗಳಿಗೆ ಇದು ಮಾರಕ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ...
ಗದಗ ಅಗಸ್ಟ್ 20: ಕೆಎಸ್ಆರ್ ಟಿಸಿ ಬಸ್ ಒಂದರ ಹಿಂಬದಿ ಚಕ್ರವೊಂದು ಕಳಚಿ ಬಿದ್ದ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದ ಬಳಿ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ಗದಗದಿಂದ ನರಗುಂದಕ್ಕೆ ಹೊರಟಿದ್ದ ಬಸ್ನ ಚಕ್ರ...
ಉಡುಪಿ, ಆಗಸ್ಟ್ 20: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡು ಬಂದಲ್ಲಿ ಸಂಬAಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ...