DAKSHINA KANNADA
ಜ.12 ರಂದು ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಮಂಗಳೂರಿಗೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು : ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್ ಭವನದಲ್ಲಿ ಜ.21ರಂದು ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7:40ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login