LATEST NEWS
ಉಳ್ಳಾಲ : ಗ್ರಾ.ಪಂ. ಸದಸ್ಯನಿಂದ ಮಾಜಿ ಸದಸ್ಯೆಗೆ ಜೀವ ಬೆದರಿಕೆ!
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ ಆರೋಪಿಯಾಗಿದ್ದು ಮಾಜಿ ಸದಸ್ಯೆ ಬೇಬಿ ದೂರುದಾರರು. ತಮ್ಮ ವಾರ್ಡ್ ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಬೇರೆ ಕೆಲಸಕ್ಕೆ ಬಳಸದಂತೆ ಬೇಬಿ ಪಂಚಾಯತ್ ನ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡ ಆರೋಪಿ, ಬೇಬಿ ಅವರಿಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
Facebook Comments
You may like
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
-
ಧಾರ್ಮಿಕ ಕೇಂದ್ರಗಳಲ್ಲಿ ದುಷ್ಕರ್ಮಿಗಳ ವಿಕೃತಿ – ಪೊಲೀಸ್ ಆಯುಕ್ತರಿಂದ ಪರಿಶೀಲನೆ
-
ಕೊಣಾಜೆ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರ ಭಗವಾ ಧ್ವಜದ ಮೇಲೆ ವಿಕೃತಿ ಮೆರೆದ ದುಷ್ಕರ್ಮಿಗಳು
-
ಗೋ ರಕ್ಷಕರ ಮೇಲಿನ ಕೇಸ್ ಹಿಂಪಡೆಯಲು ಚಿಂತನೆ – ಸಚಿವ ಪ್ರಭು ಚವ್ಹಾಣ್
You must be logged in to post a comment Login