Connect with us

LATEST NEWS

ವಾಯುಪಡೆಯ ಲಘು ಯುದ್ಧ ವಿಮಾನ ತೇಜಸ್‌ ಪತನ – ಪೈಲೆಟ್ ಸೇಫ್

ಜೈಪುರ ಮಾರ್ಚ್ 12: ವಾಯುಪಡೆಯ ಲಘು ಯುದ್ದ ವಿಮಾನ ತೇಜಸ್ ರಾಜಸ್ಥಾನದ ಜೈಸಲ್ಮೇರ್‌ ಬಳಿ ಪತನವಾಗಿದೆ.


ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ‘ತೇಜಸ್‌’ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ. ‌ ವಿಮಾನದಿಂದ ಪೈಲಟ್‌ಅನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ. ಘಟನೆಗೆ ಕಾರಣ ಪತ್ತೆ ಮಾಡಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್‌ ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಾಯುಪಡೆ, ‘ತರಬೇತಿ ಕಾರ್ಯಾಚರಣೆ ವೇಳೆ ಜೈಸಲ್ಮೇರ್‌ ಬಳಿ ತೇಜಸ್‌ ವಿಮಾನ ಪತನಗೊಂಡಿದೆ’ ಎಂದು ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *