Connect with us

DAKSHINA KANNADA

ಪುತ್ತೂರು ಸಿಡಿಲು ಬಡಿದು ವ್ಯಕ್ತಿಯೊಬ್ಬನ ಸಾವು

ಪುತ್ತೂರು ಸಿಡಿಲು ಬಡಿದು ವ್ಯಕ್ತಿಯೊಬ್ಬನ ಸಾವು

ಪುತ್ತೂರು ಮೇ 28:ಭಾನುವಾರ ರಾತ್ರಿ ಸುರಿದ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ನೆಲ್ಯಾಡಿಯ ಸರಳೀಕಟ್ಟೆಯ ಪ್ರವೀಣ್ ಪೀಟರ್ ಡಿಸೋಜಾ (40) ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *