Connect with us

DAKSHINA KANNADA

ಜಿಲ್ಲೆಯ ಹಲವೆಡೆ ಆ.1ರವರೆಗೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ  ಆ.1ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಜು.27 ರಿಂದ ಜು.29ರವರೆಗೆ ಹೊರಡಿಸಿದ ಆದೇಶವನ್ನು ಮತ್ತೆ ಆ.1ರವರೆಗೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ. ಮದ್ಯ ದಾಸ್ತಾನು, ಸಾಗಾಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *