Connect with us

LATEST NEWS

ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನಲ್‌ಗಳ ಪಟ್ಟಿ ಬಿಡುಗಡೆ

ಬೆಂಗಳೂರು, ಡಿಸೆಂಬರ್ 03: ಪ್ರೆಸ್ ಇನ್‌ಫಾರ್ಮೆಶನ್ ಬ್ಯುರೊದ (PIB) ಫ್ಯಾಕ್ಟ್ ಚೆಕ್ ವಿಭಾಗ, ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನಲ್‌ಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗ x ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಆ ಪ್ರಕಾರ Sarkari Yojana Official, Sansani Live, Bajrang Education, Aapke Guruji, BJ News, Ab Bolega Bharat, GVT News, Daily Study, Bharat Ekta News ಎಂಬ 9 ಯುಟ್ಯೂಬ್ ಚಾನಲ್‌ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ದೂರಿದೆ.

https://twitter.com/PIBFactCheck/status/1730479392663716183?ref_src=twsrc%5Etfw%7Ctwcamp%5Etweetembed%7Ctwterm%5E1730479392663716183%7Ctwgr%5E8d5aaec8a0b01a1966de14bbf7685b131c97e51c%7Ctwcon%5Es1_&ref_url=https%3A%2F%2Fwww.prajavani.net%2Ftechnology%2Fsocial-media%2Fpib-fact-check-list-out-9-youtube-channels-are-circulating-fake-news-2586848

ಈ ಎಲ್ಲ 9 ಯುಟ್ಯೂಬ್ ಚಾನಲ್‌ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ. ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನಲ್‌ಗಳನ್ನು ಸ್ಥಗಿತಗೊಳಿಸಬಹುದು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *