Connect with us

    LATEST NEWS

    ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ – ದೇಶದಲ್ಲಿ 7 ಹಂತದಲ್ಲಿ ಮತದಾನ – ಜೂನ್ 4 ಕ್ಕೆ ಫಲಿತಾಂಶ

    ನವದೆಹಲಿ ಮಾರ್ಚ್ 16: ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆಯಾಗಿದೆ, ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಏಣಿಕೆ ನಡೆಯಲಿದೆ.

    ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 18ನೇ ಲೋಕಸಭೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
    ಕರ್ನಾಟಕದ 28 ಕ್ಷೇತ್ರಗಳಿಗೆ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಿಗದಿ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 97 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹತೆಯನ್ನು ಹೊಂದಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *