Connect with us

    LATEST NEWS

    ನಾಳೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

    ಹೊಸದಿಲ್ಲಿ ಮಾರ್ಚ್ 15 : ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಕುರಿತಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು ನಾಳೆ ಮಧ್ಯಾಹ್ನ 3 ಗಂಟೆಗೆ 2024 ರ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

    ಈ ಕುರಿತಂತೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಮಾಧ್ಯಮ ಸಂಸ್ಥೆಗಳಿಗೆ ಈ ಕುರಿತಂತೆ ಪತ್ರಿಕಾಗೋಷ್ಠಿಗೆ ಆಗಮಿಸಲು ಕರೆ ನೀಡಲಾಗಿದೆ. ಮಧ್ಯಾಹ್ನ ಮೂರು ಗಂಟೆಗೆ ಚುನಾವಣಾ ವೇಳಾಪಟ್ಟಿಯಲ್ಲಿ ಚುನಾವಣಾ ಆಯುಕ್ತರು ಪ್ರಕಟಿಸಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply