Connect with us

    KARNATAKA

    ಲಾರಿ ಮತ್ತು ಎರಡು ಆಟೋಗಳ ನಡುವೆ ಡಿಕ್ಕಿ – 6 ಮಂದಿ ಸಾವು

    ಹೊಸಪೇಟೆ ಜೂನ್ 30: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.


    ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply