Connect with us

LATEST NEWS

ಮಂಗಳೂರು – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಮಂಗಳೂರು ಜೂನ್ 18: ಸರಕು ಸಾಗಾಟದ ಲಾರಿಯೊಂದು ಮಂಗಳೂರಿನ ಪಡಿಲ್ ಹೆದ್ದಾರಿ ಬಳಿ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ಸಂಭವಿಸಿದ್ದು, ಘಟವೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.


ಮಂಗಳೂರಿನ ಎಂಆರ್ ಪಿಎಲ್ ನಿಂದ ಹೈದರಬಾದ್ ಪ್ಲಾಸ್ಟಿಕ್ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಮರೋಳಿ- ಪಡೀಲ್ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಘಟನೆಯಲ್ಲಿ ಲಾರಿ ಚಾಲಕ ತಿರುಮಲ ಸ್ವಾಮಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.