Connect with us

LATEST NEWS

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

ಮಂಗಳೂರು ನವೆಂಬರ್ 22:ಗೊಬ್ಬರ ಸಾಗಿಸುತ್ತಿದ್ದ ಲಾರಿವೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಮಂಗಳೂರಿನ ನೀರು ಮಾರ್ಗ ಸಮೀಪದ ಚಿಲ್ಪಾಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಲೋಕನಾಥ್ ಕುಟ್ಟಿಕಳ ಎಂದು ಗುರುತಿಸಲಾಗಿದೆ. ಲಾರಿ ಪಲ್ಟಿಯಾದ ಹಿನ್ನಲೆ ಲಾರಿ ಅಡಿಯಲ್ಲಿ ಸಿಲುಕಿ ಲೋಕನಾಥ್ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *