Connect with us

    KARNATAKA

    ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ

    ಬೆಂಗಳೂರು ಮೇ 07: ಇತ್ತೀಚೆಗಷ್ಟೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದ್ದ ಕೇಂದ್ರ ಸರಕಾರ ಇದೀಗ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ.


    ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್‍ನಲ್ಲಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply