ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಲಯಾಳಂನ ಖ್ಯಾತ ನಟ ದಿಲೀಪ್

ಪುತ್ತೂರು ಫೆಬ್ರವರಿ 7: ಮಲಯಾಳಂನ ಖ್ಯಾತ ಚಲನಚಿತ್ರ ನಟ ದಿಲೀಪ್ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಲಯಾಳಂ ನಟಿ ಭಾವನಾರನ್ನು ಅಪಹರಿಸಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದಿಲೀಪ್ ಇದೀಗ ಜಾಮೀನು ಮೂಲಕ ಹೊರಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ನಟ ದಿಲೀಪ್ ನನ್ನು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

Facebook Comments

comments