Connect with us

FILM

ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಆಸ್ಪತ್ರೆಗೆ ದಾಖಲು

ಮುಂಬೈ ಎಪ್ರಿಲ್ 3: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ಖೋಪೋಲಿ ಬಳಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಎಸ್‌ಯುವಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಅರೋರಾ ಪುಣೆಯಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಫುಡ್-ಮಾಲ್ ಬಳಿ ಸಂಜೆ 4.45 ರ ಸುಮಾರಿಗೆ ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *