Connect with us

    LATEST NEWS

    ಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ 17 ಮಕ್ಕಳ ರಕ್ಷಣೆ

    ಉಡುಪಿ ಅಕ್ಟೋಬರ್ 29: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸದಲ್ಲಿ ತೊಡಗಿದ್ದ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.


    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಬೆಳ್ಳಂಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುತ್ತಿದ್ದ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದೆ.


    ರಕ್ಷಿಲಾಗಿದ್ದ 17 ಮಕ್ಕಳಿ ಕೊಪ್ಪಳ ಹಾಗೂ ಬಳ್ಳಾರಿ ಮೂಲದವರಾಗಿದ್ದು, ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸದಲ್ಲಿ ತೊಡಗಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *