Connect with us

    LATEST NEWS

    ಉಡುಪಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

    ಉಡುಪಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

    ಉಡುಪಿ, ಮೇ 16 : ಮಹಾರಾಷ್ಟ್ರದಿಂದ ಉಡುಪಿಯ ಕುಂದಾಪುರಕ್ಕೆ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ 53 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯಿಂದ ಎರಡು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಸದ್ಯ ಮೃತಪಟ್ಟರಿಗೆ ಕೊರೊನಾ ಸೋಂಕು ತಗುಲಿರಬಹುದು ಎಂಬ ಸಂಶಯದ ಹಿನ್ನೆಲೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ.

    ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಗಳನ್ನು ಕ್ವಾರೈಂಟೇನ್‌ ಗೆ ಒಳಪಡಿಸಿಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply