Connect with us

DAKSHINA KANNADA

ನಮಾಜ್ ಮಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಸಾವು

ನಮಾಜ್ ಮಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಸಾವು

 

ಕಡಬ ಮೇ.28: ಮಸೀದಿಯಲ್ಲಿ ನಮಾಜು ಮಾಡುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಮೃತಪಟಗ್ಟಿರುವ ಘಟನೆ ಕಡಬದ ಕಳಾರ ಎಂಬಲ್ಲಿ ನಡೆದಿದೆ. ಮೃತರನ್ನು ಅಬ್ದುಲ್​ ಖಾದರ್​ ಕಳಾರ್​ ಎಂದು ಗುರುತಿಸಲಾಗಿದೆ.

ಮಸೀದಿ ಪಕ್ಕದಲ್ಲಿ ಹೋಟೆಲ್​ ನಡೆಸುತ್ತಿದ್ದ ಅಬ್ದುಲ್ ಅವರು ಎಂದಿನಂತೆ ಇಂದು ಬೆಳಗ್ಗೆ ನಮಾಜ್​ ಸಲ್ಲಿಸುವಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *