Connect with us

BELTHANGADI

ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು….!!

ಬೆಳ್ತಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಯುವಕನೊರ್ವ ಸಾವನಪ್ಪಿರುವ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನಡೆದಿದೆ..

ಮೃತ ಯುವಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್ ( 20) ಎಂಬವರೆಂದು ತಿಳಿದುಬಂದಿದೆ.ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ ರವಿವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಹೋಗಿದ್ದು ಈ ವೇಳೆ ಆಕಸ್ಮಿಕ ನಡೆದಿದೆ ಎನ್ನಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *