Connect with us

    LATEST NEWS

    ವಿಟ್ಲ – ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು

    ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.


    ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply