Connect with us

LATEST NEWS

ಆತ್ಮಹತ್ಯೆ ಮಾಡಿಕೊಳ್ಳಲು ಬಂದವನ ರಕ್ಷಣೆ ಮಾಡಿದ ಸಾಮಾಜಿಕ ಕಾರ್ಯಕರ್ತರು

ಉಡುಪಿ ಜೂನ್ 22: ಉಡುಪಿ ಜಿಲ್ಲೆಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದವನನ್ನು ಸಾಮಾಜಿಕ ಕಾರ್ಯಕರ್ತರು ರಕ್ಷಣೆ ಮಾಡಿರುವ ಘಟನೆ ನಡೆದಿದೆ,


ಮಂಗಳೂರು ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯಲ್ಲಿ ವಸತಿಗೃಹಗಳಿಗೆ ತಿರುಗಾಡುತ್ತಿದ್ದ ಎಂಬ ಮಾಹಿತಿ ಹಿನ್ನಲೆ ಸ್ಥಳಕ್ಕೆ ತೆರಳಿದ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಓಳಕಾಡು ಹಾಗೂ ಇತರರು ಆತನ ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಇವರು ಹೊಟೇಲ್ ಒಂದರಲ್ಲಿ ಅಡುಗೆಯವರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸಮಾಜಸೇವಕ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ರಿಂದ ರಕ್ಷಣೆ ಕಾರ್ಯ ನಡೆದಿದೆ.

Advertisement
Click to comment

You must be logged in to post a comment Login

Leave a Reply