Connect with us

    LATEST NEWS

    ಮಂಗಳೂರು – ಜ್ಯೋತಿ ಸರ್ಕಲ್ ಬಳಿ ಖಾಸಗಿ ಬಸ್ ಅಪಘಾತ

    ಮಂಗಳೂರು ನವೆಂಬರ್ 14: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.


    ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Share Information
    Advertisement
    Click to comment

    You must be logged in to post a comment Login

    Leave a Reply