LATEST NEWS
ಮಂಗಳೂರು – ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ
ಮಂಗಳೂರು ಜುಲೈ 26: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು ಈ ಅವಘಡದಲ್ಲಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
You must be logged in to post a comment Login