Connect with us

    LATEST NEWS

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ – 11 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಮಂಗಳೂರು ಅಕ್ಟೋಬರ್ 19: ದುಬೈನಿಂದ ಅಕ್ರಮವಾಗಿ ಚಿನ್ನಸಾಗಾಟಕ್ಕೆ ಯತ್ನಿಸಿದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು 191 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.


    ಆರೋಪಿಗಳು ದುಬೈನಿಂದ ಎರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು, ಓರ್ವ ಪ್ರಯಾಣಿಕ ಬಾಯಿಯಲ್ಲಿ ಎರಡು ಚಿನ್ನದ ತುಂಡುಗಳನ್ನು ಇಟ್ಟಿಕೊಂಡಿದ್ದರೆ. ಮತ್ತೋರ್ವ ಮಹಿಳೆ ತನ್ನ ಹೇರ್ ಬ್ಯಾಂಡ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡಿದ್ದರು. ಸಂಶಯದಲ್ಲಿ ಮೇಲೆ ವಿಚಾರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಒಟ್ಟು ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರ 11, 44,090 ರೂಪಾಯಿ ಎಂದು ಅಂದಾಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply