Connect with us

    LATEST NEWS

    ಮಂಗಳೂರಿನಲ್ಲಿ ಮತ್ತೆ ಹಿಜಬ್ ವಿವಾದ – ಮಂಗಳೂರು ವಿವಿ ಕಾಲೇಜಿನಲ್ಲಿ ಪ್ರತಿಭಟನೆ

    ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು ವಿಧ್ಯಾರ್ಥಿಗಳು ಇಂದು ಕಾಲೇಜು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.


    ಹೈಕೋರ್ಟ್ ಆದೇಶದ ಬಳಿಕವೂ ತರಗತಿಗೆ 40ಕ್ಕೂ ಅಧಿಕ ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸುತ್ತಿದ್ದಾರೆ ಎಂದು ವಿಧ್ಯಾರ್ಥಿಗಳು ಆರೋಪಿಸಿದ್ದು, ಕಾಲೇಜು ಆಡಳಿತ ಮಂಡಳಿ ಮಾತ್ರ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ಆರೋಪಿಸಿದ್ದಾರೆ. ಹಿಜಬ್ ನಿಯಮವನ್ನು ಕಾಲೇಜಿನಲ್ಲಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply