LATEST NEWS
ಹಾಲಿನ ವಾಹನದಲ್ಲಿ ಗೋ ಸಾಗಾಟ…!
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ.
ಮಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಲಾಗಿದೆ. ಬಜರಂಗದಳ ಹಿಂದೂ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಹಾಲು ಸಾಗಾಟ ಮಾಡುವ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಗರದ ಪಂಪವೆಲ್ನಿಂದ ಹಾಲಿನ ವಾಹನವನ್ನು ಬೆನ್ನಟ್ಟಿದ ಭಜರಂಗದಳದ ಕಾರ್ಯರ್ತರು ವೆನ್ಲಾಕ್ ಆಸ್ಪತ್ರೆಯ ಬಳಿ ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಬಂದರು ಠಾಣಾ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ವಿಚಾರಣೇ ನಡೆಸಿದ್ದಾರೆ.
Facebook Comments
You may like
-
ಜನವರಿ 30ರ ನಂತರ ಕಂಬಳ ಪ್ರಾರಂಭ – ಸಂಸದ ನಳಿನ್ ಕುಮಾರ್ ಕಟೀಲ್
-
ಕುಂದಾಪುರದಲ್ಲಿ ಬೈಕ್ ಕಳ್ಳರಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ…!
-
ಸೆಕ್ಯುರಿಟಿಗಾರ್ಡ್ 6ನೇ ಮಹಡಿಯಿಂದ ಬಿದ್ದು ಮೃತ್ಯು
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ; ಬಿದ್ದ ಏಟಿಗೆ ಸ್ಥಳದಲ್ಲೆ ಸಾವು
You must be logged in to post a comment Login