DAKSHINA KANNADA
ಮಂಗಳೂರು: ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣ, 8 ವಿದ್ಯಾರ್ಥಿಗಳ ವಿರುದ್ಧ ಫೋಕ್ಸೋ ಕೇಸ್
ಮಂಗಳೂರು, ಜುಲೈ 22 : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ.
ಬಾವುಟಗುಡ್ಡೆಯ ರೂಂನಲ್ಲಿ ವಿದ್ಯಾರ್ಥಿನಿಯರ ಜೊತೆ ಟ್ರುತ್ ಆ್ಯಂಡ್ ಡೇರ್ ಗೇಮ್ನಲ್ಲಿ ಕಿಸ್ಸಿಂಗ್ ಮಾಡಿದ್ದ ವಿದ್ಯಾರ್ಥಿಗಳು, ಕಿಸ್ ನೀಡುವ ವೀಡಿಯೋವನ್ನೆಷ್ಟೇ ಅಲ್ಲದೇ ದೈಹಿಕ ಸಂಪರ್ಕದ ವಿಡಿಯೋಗಳು ತನಿಖೆ ವೇಳೆ ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು – ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ವಿಡಿಯೋ ವೈರಲ್…!!
You must be logged in to post a comment Login