Connect with us

    LATEST NEWS

    ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರನ್ನು ಅಂತಿಮ

    ಮಂಗಳೂರು ಸೆಪ್ಟೆಂಬರ್ 18: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.


    ಮೇಯರ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಶ್ರೀಮತಿ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಸಭೆಯಲ್ಲಿ ನಡೆಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply