Connect with us

    LATEST NEWS

    ಮಂಗಳೂರು – ಅಗಸ್ಟ್ 30 ರವರೆಗೆ ನೈಟ್ ಮತ್ತು ವಿಕೇಂಡ್ ಕರ್ಪ್ಯೂ ಮುಂದುವರಿಕೆ

    ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರದ ಹಿನ್ನಲೆ ಅಗಸ್ಟ್ 30 ರ ತನಕ ಜಿಲ್ಲೆಯಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.


    ಅಲ್ಲದೆ ಜಿಲ್ಲೆಯಲ್ಲಿ ಎಲ್ಲಾ ಪಬ್, ಬಾರ್ ಮತ್ತು ರೆಸ್ಟೋರಂಟ್ ಗಳು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7 ರತನಕ ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಉಳಿದಂತೆ ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *