ಮಂಗಳೂರು,ಫೆಬ್ರವರಿ 23: ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಮೆಸ್ಕಾಂ ತುರ್ತು ದುರಸ್ತಿ ಕಾಮಗಾರಿ ಇದ್ದ ಕಾರಣ ಫೆಬ್ರವರಿ 24 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದ್ದು.

ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.