DAKSHINA KANNADA
‘ವಿಜಯಕುಮಾರ್ ಕೊಡಿಯಾಲ್‌ಬೈಲ್’ ಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರನ್ನು ಗೌರವಿಸಲಾಯಿತು.
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರನ್ನು ಗೌರವಿಸಲಾಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ನಮ್ಮ ಕುಡ್ಲದ ನಿರ್ದೇಶಕ ಲೀಲಾಕ್ಷ ಕರ್ಕೇರ ಕಾರ್ಯಕ್ರಮ ಉದ್ಘಾಟಿಸಿದ್ದರು.
ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಆರೀಫ್ ಪಡುಬಿದ್ರೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು