LATEST NEWS
ಕೆಎಸ್ ಆರ್ ಟಿಸಿ ಬಂದ್ – ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು ಎಪ್ರಿಲ್ 7: ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆ ಎಪ್ರಿಲ್ 8 ರಿಂದ ಎಪ್ರಿಲ್ 10 ವರೆಗಿನ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.
ಮುಂದೂಡಲಾದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲೇ ತಿಳಿಸಲಾಗುವುದು, ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading