Connect with us

    LATEST NEWS

    ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ

    ಮಂಗಳೂರು ಮಾರ್ಚ್ 05:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಗೊಂದಲಗಳ ನಡುವೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.


    ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಪ್ರಭಾರ ಕುಲಪತಿ ಪ್ರೊ.ಜಯರಾಜ ಅಮೀನ್ ಅವರಿಂದ ಅಧಿಕಾರ ಸ್ಪೀಕರಿಸಿದರು.


    ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಇಂದು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply