Connect with us

LATEST NEWS

ಮಂಗಳೂರು : ಸಂಘನಿಕೇತನದಲ್ಲಿ 77 ನೇ ವರ್ಷದ ಗಣೇಶೋತ್ಸವ ಸಂಭ್ರಮ

ಮಂಗಳೂರು :  ನಗರದ ಸಂಘನಿಕೇತನದಲ್ಲಿ ಪೂಜಿಸಲ್ಪಡುವ ಸಾರ್ವಜನಿಕ ಗಣೇಶೋತ್ಸವಕ್ಕೆ 77 ನೇ ವರ್ಷದ ಸಂಭ್ರಮ. ಈ  ಪ್ರಯುಕ್ತ ಇಂದು ಮೆರವಣಿಗೆಯಲ್ಲಿ ನೂರಾರು ಭಜಕರ ಉಪಸ್ಥಿತಿಯಲ್ಲಿ ಮಹಾಗಣಪತಿ ದೇವರ ವಿಗ್ರಹವನ್ನು ಭಕ್ತಿಯಿಂದ ತರಲಾಯಿತು.

ಈ ಸಂದರ್ಭದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಪದಾಧಿಕಾರಿಗಳು , ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು , ನೂತನ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ಹಾಗು ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು . ಐದು ದಿನಗಳ ಪರ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ  ಜರುಗಲಿರುವುದು.

 

ಚಿತ್ರ : ಮಂಜು ನೀರೇಶ್ವಾಲ್ಯ

Share Information
Continue Reading
Advertisement
Click to comment

Leave a Reply

Your email address will not be published. Required fields are marked *