Connect with us

    DAKSHINA KANNADA

    ಮಂಗಳೂರು: ಜಲೀಲ್ ಹತ್ಯ ಪ್ರಕರಣದ ಆರೋಪಿಗೆ ಜಾಮೀನು

    ಮಂಗಳೂರು, ಮಾರ್ಚ್ 03: ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

    ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಮಹಿಳೆಯರೊಂದಿಗೆ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈ ಮಧ್ಯೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದರು.

    ಉಳ್ಳಾಲ: ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

    ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ , ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *