BANTWAL
ಮಾಣಿ ಪಳಿಕೆಯಲ್ಲಿ ನೇಣಿಗೆ ಶರಣಾದ ಅಪರಿಚಿತ
ಮಂಗಳೂರು, ಜೂನ್ 13: ಮಾಣಿ ಪಳಿಕೆಯಲ್ಲಿ ಸಮೀಪ ಅಪರಿಚಿತನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದ. ಇಂದು ಸುಮಾರು 40 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಮಾಮಿ ಸಮೀಪದ ಪಳಿಕೆ ಎಂಬಲ್ಲಿ ಮರದಲ್ಲಿ ನೇತಾಡುತ್ತಿದ್ದು, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ವಿಟ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login