LATEST NEWS
ಮಣಿಪಾಲ – ಡಿವೈಡರ್ ಗೆ ಬೈಕ್ ಡಿಕ್ಕಿ ವಿಧ್ಯಾರ್ಥಿ ಸಾವು

ಮಣಿಪಾಲ ಮೇ 25: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿಧ್ಯಾರ್ಥಿ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲದ ಲಕ್ಣೀಂದ್ರ ನಗರದ ಬಳಿ ನಡೆದಿದೆ.
ಮೃತ ವಿಧ್ಯಾರ್ಥಿಯನ್ನು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕೋಟೇಶ್ವರ ನಿವಾಸಿ ಶೋಧನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸಹಸವಾರನಾಗಿದ್ದ ಮತ್ತೊಬ್ಬ ವಿಧ್ಯಾರ್ಥಿ ಆಡ್ರಿನ್ ವಾಸ್ ಎಂದು ಗುರುತಿಸಲಾಗಿದ್ದು, ಈತ ಗಂಭೀರವಾಗಿ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Continue Reading