LATEST NEWS
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಉಡುಪಿ ಸೆಪ್ಟೆಂಬರ್ 15: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರುವ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿದ್ದು, ಮಣಿಪಾಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Continue Reading