DAKSHINA KANNADA
ಮರ್ಕಂಜ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ಡಿಸೆಂಬರ್ 22: ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ತನ್ನ ಅಂಗಡಿಯ ಕೋಣೆಯೊಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮರ್ಕಂಜ ಗ್ರಾಮದ ಕಾಯರ ನಿವಾಸಿ ಭೋಜಪ್ಪ (48) ಎಂದು ಗುರುತಿಸಲಾಗಿದೆ. ವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು.
ಭೋಜಪ್ಪ ಅವರು ಅಡ್ತಲೆಯಲ್ಲಿ ಗಡಿ ನಡೆಸುತ್ತಿದ್ದು, ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
