Connect with us

    LATEST NEWS

    ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿದ ಹನುಮಂತ ಅರೆಸ್ಟ್

    ಮಂಗಳೂರು, ಜನವರಿ 27: ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿ ಒಳಗೆ ಅಕ್ರಮವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಬಂಧಿತನನ್ನು ಬಾಗಲಕೋಟೆ ನಿವಾಸಿ ಹನುಮಂತ ಎಂದು ಗುರುತಿಸಲಾಗಿದ್ದು, 20 ದಿನಗಳ ಹಿಂದೆ ಕೆಲಸ ಅರಸಿಕೊಂಡು ಮಂಗಳೂರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.ಆರೋಪಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮಸೀದಿಯೊಳಗೆ ಪ್ರವೇಶಿಸಿದ ಆರೋಪಿಯು ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ. ಮದ್ಯ ಸೇವನೆ ಮಾಡಿ ತೂರಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಸೆ.447, 295, 295(ಎ) ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply