UDUPI
ಮಾಸ್ಕ್ ಹಾಕಲ್ಲ ಏನ್ ಮಾಡ್ತಿರೋ ಮಾಡಿ..ಅಂದವನ ಕಥೆ ಏನಾಯ್ತು ನೋಡಿ….!!
ಉಡುಪಿ ಜುಲೈ 1: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್ ಒಳಗೆ ಬಂದು ಕುಳಿತಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿರ್ವಾಹಕನಿಗೆ ಈ ಬಗ್ಗೆ ದೂರು ನೀಡಿದ್ದಾರೆ. ನಿರ್ವಾಹಕ ಹೇಳಿದರೂ ಇಬ್ಬರು ಪ್ರಯಾಣಿಕರು ಕೆಳಗಿಳಿದಿಲ್ಲ. ಈ ವೇಳೆ ಪ್ರಯಾಣಿಕರು, ಮಾಸ್ಕ್ ಹಾಕಲ್ಲ ಏನ್ ಮಾಡುತ್ತೀರಾ ಮಾಡಿ ಎಂದು ಅವಾಜ್ ಹಾಕಿದ್ದಾರೆ.
ಅಲ್ಲದೇ ಸಹ ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಸಹ ಪ್ರಯಾಣಿಕರು ಬಸ್ಸನ್ನು ನಿಲ್ಲಿಸಿ, ಮಾಸ್ಕ್ ತೊಡದೆ ಉದ್ಧಟತ ತೋರಿದ ಇಬ್ಬರು ಪ್ರಯಾಣಿಕರನ್ನು ಬೈದು ಕೆಳಗಿಳಿಸಿದ್ದಾರೆ.
Facebook Comments
You may like
ಸೈಡ್ ಕೊಡದ ದಾರಿಹೋಕನಿಗೆ ನಿರ್ವಾಹಕ ಕೊಟ್ಟ ಗೂಸಾ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಓವರ್ ಟೇಕ್ ವಿಚಾರಕ್ಕೆ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ ಗಲಾಟೆ..ಟ್ರಾಫಿಕ್ ಜಾಮ್ ನಿಂದ ಸಂಕಷ್ಟಕೀಡಾದ ಸಾರ್ವಜನಿಕರು
ಉತ್ತರ ಪ್ರದೇಶ – ಬಸ್ ಟ್ರಕ್ ಮುಖಾಮುಖಿ ಡಿಕ್ಕಿ -10 ಮಂದಿ ಸಾವು
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
You must be logged in to post a comment Login