Connect with us

FILM

ಅಪ್ಸರೆಯಂತೆ ಕಂಗೊಳಿಸಿದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ

ಮಂಗಳೂರು ಮಾರ್ಚ್ 10: ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ ಈಗ ಸ್ಯಾಂಡಲ್​ವುಡ್​ನಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಸಾಲು ಸಾಲು ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದಾರೆ.


ಈ ಹಿಂದೆ ಕಪ್ಪು ಬಣ್ಣದ ಸೀರೆಯಲ್ಲಿ ಮಿಂಚಿದ್ದ ಮೇಘಾ ಶೆಟ್ಟಿ ಇದೀಗ ಮತ್ತೊಂದು ಮಸ್ತ್​ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ಸಿಲ್ವರ್ ಕಲರ್​ ಸೀರೆಯಲ್ಲಿ ಮೇಘಾ ಶೆಟ್ಟಿ ಚೆಂದದ ಪೋಸ್ ಕೊಟ್ಟಿದ್ದಾರೆ.


ಲೈಟ್ ಬಣ್ಣದ ಸೀರೆಯಲ್ಲಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಅಪ್ಸರೆಯಂತೆ ನಟಿ ಕಂಗೊಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *