Connect with us

    FILM

    ಹುಡುಗರ ಲೈಂಗಿಕ ಸಾಮರ್ಥ್ಯ ಎರಡು ನಿಮಿಷ ಎಂದ ನಟಿ ರೆಜಿನಾ ಕಸ್ಸಂದ್ರ

    ಪುರುಷರ ಲೈಂಗಿಕ ಸಾಮರ್ಥ್ಯದ ಬಗ್ಗೆ ನಟಿ ರೆಜಿನಾ ಹೇಳಿಕೆ ಇದೀಗ ಸಾಮಾಜಿಕ ಜಾಲತಾಲಣದಲ್ಲಿ ವೈರಲ್ ಆಗಿದೆ. ರೆಜಿನಾ ಹಾಗೂ ನಿವೇತಾ ಥಾಮಸ್ ಅವರು ನಟಿಸಿರುವ ಸಾಕಿನಿ ಧಾಕಿನಿ ಸಿನೆಮಾದ ಪ್ರಚಾರದ ಸಂದರ್ಭ ನಡೆದ ಸಂದರ್ಶನದಲ್ಲಿ ರೆಜಿನಾ ಈ ಡಬಲ್ ಮೀನಿಂಗ್ ಜೋಕ್ ಹೇಳಿದ್ದಾರೆ.


    ಹುಡುಗರ ಲೈಂಗಿಕ ಸಾಮರ್ಥ್ಯವನ್ನು ಅವರು ಮ್ಯಾಗಿಗೆ ಹೋಲಿಕೆ ಮಾಡಿದ್ದಾರೆ. ‘ಹುಡುಗರ ಬಗ್ಗೆ ನನಗೆ ಒಂದು ಜೋಕ್ ಗೊತ್ತಿದೆ. ಆದರೆ, ಅದನ್ನು ಹೇಳಬೇಕೋ ಅಥವಾ ಬೇಡವೋ ಎಂಬುದು ತಿಳಿಯುತ್ತಿಲ್ಲ’ ಎಂದು ಕೆಲ ಕಾಲ ಯೋಚಿಸಿದರು ಅವರು. ನಂತರ ಹೇಳಿಯೇ ಬಿಟ್ಟರು.

    ‘ಹುಡುಗರ ಲೈಂಗಿಕ ಸಾಮರ್ಥ್ಯ ಮ್ಯಾಗಿ ಥರ, ಎರಡೇ ನಿಮಿಷದಲ್ಲಿ ಆಗಿ ಹೋಗುತ್ತದೆ ಎಂದು ನಕ್ಕರು. ಈ ಮಾತನ್ನು ಕೇಳಿ ಅಲ್ಲಿದ್ದವರೂ ನಕ್ಕರು. ಸದ್ಯ ಈ ಜೋಕ್​ಗೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ. ‘ನಿಮಗೆ ಹೇಗೆ ಗೊತ್ತು’ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪ್ರಶ್ನೆ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply