Connect with us

    JYOTHISHYA

    ವೃಶ್ಚಿಕ ರಾಶಿಯಲ್ಲಿ ಬುಧ, ಈ 2 ರಾಶಿಯವರಿಗೆ ದೀಪಾವಳಿ ತರಲಿದೆ ಬಂಪರ್ ಲಾಭ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

     ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಶಾಸ್ತ್ರದ ಪ್ರಕಾರ ಬುಧನನ್ನು ಬುದ್ಧಿ ಹಾಗೂ ವ್ಯಾಪಾರ ಹಾಗೂ ಮಾತುಗಾರಿಕೆಯ ದೇವತೆಯ ಮುದಾಗಿ ಪರಿಗಣಿಸಲಾಗುತ್ತದೆ ಹಾಗೂ ನವಗ್ರಹಗಳಲ್ಲಿ ಗ್ರಹಗಳ ರಾಜಕುಮಾರ ಎಂಬುದಾಗಿ ಕೂಡ ಕರೆಯಲ್ಪಡುತ್ತಾನೆ. ಇದೇ ಅಕ್ಟೋಬರ್ 31ಕ್ಕೆ ವೃಶ್ಚಿಕ ರಾಶಿಗೆ ಬುಧ ಕಾಲಿಡಲಿದ್ದಾನೆ. ಇದು ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರ ಜೀವನದಲ್ಲಿ ಕೈ ತುಂಬಾ ಹಣದ ಸಂಪಾದನೆಯನ್ನು ಮಾಡೋದಕ್ಕೆ ಕಾರಣವಾಗಲಿದ್ದು ಆ ರಾಶಿಯವರ ಜೀವನದಲ್ಲಿ ಸಂತೋಷದ ಸುರಿಮಳೆ ಕಂಡು ಬರಲಿದ್ದು ಆ ಅದೃಷ್ಟವಂತ ರಾಶಿಯವರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

    ವೃಷಭ ರಾಶಿ

    ವೃಷಭ ರಾಶಿಯವರ ರಾಶಿ ಚಕ್ರದ ಸಪ್ತಮ ಸ್ಥಾನದಲ್ಲಿ ಬುಧ ಗೋಚರ ಕಂಡುಬರುವುದರಿಂದಾಗಿ ಈ ಬದಲಾವಣೆ ವೃಷಭ ರಾಶಿಯವರಿಗೆ ಸಾಕಷ್ಟು ಲಾಭದಾಯಕವಾಗಿ ಕಾಣಿಸಿಕೊಳ್ಳಲಿದೆ. ಈ ಕಾರಣದಿಂದಾಗಿ ಮದುವೆ ಆಗಿರುವಂತಹ ವೃಷಭ ರಾಶಿಯವರ ದಾಂಪತ್ಯ ಜೀವನ ಸುಗಮವಾಗಿ ಸಾಗಲಿದೆ. ಯಾವುದೇ ಕೆಲಸ ಅಥವಾ ಪರಿಸ್ಥಿತಿ ಇದ್ದರೂ ಕೂಡ ನಿಮ್ಮ ಜೀವನ ಸಂಗಾತಿಯ ಬೆಂಬಲ ನಿಮಗೆ ಇರಲಿದೆ. ನಿಮ್ಮ ನಿರೀಕ್ಷೆಯ ರೀತಿಯಲ್ಲಿ ಹಣದ ಗಳಿಕೆಯನ್ನು ಮಾಡಲಿದ್ದೀರಿ. ವ್ಯಾಪಾರಿಗಳು ಕೂಡ ಈ ಸಂದರ್ಭದಲ್ಲಿ ತಮ್ಮ ವ್ಯಾಪಾರದ ಮೂಲಕ ಹೆಚ್ಚಿನ ಗ್ರಾಹಕರ ಬರುವಿಕೆಯ ಮೂಲಕ ಲಾಭ ಸಂಪಾದನೆಯನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವಂತಹ ಸಾಧ್ಯತೆ ಬುಧನ ಆಶೀರ್ವಾದದಿಂದಾಗಿ ಹೆಚ್ಚಾಗಿದೆ.

    ಕುಂಭ ರಾಶಿ ️

    ಬುಧ ಗೋಚರದಿಂದಾಗಿ ಕುಂಭ ರಾಶಿಯವರ ಕೆಲಸ ಕಾರ್ಯಗಳು ಈ ಸಂದರ್ಭದಲ್ಲಿ ಅಭಿವೃದ್ಧಿಯನ್ನು ಸಾಧಿಸಲಿವೆ. ಈ ಸಂದರ್ಭದಲ್ಲಿ ಕುಂಭ ರಾಶಿಯವರು ಒಳ್ಳೆಯ ಪ್ರಮಾಣದಲ್ಲಿ ಆರ್ಥಿಕ ಪ್ರಾಬಲ್ಯವನ್ನು ಕೂಡ ಸಾಧಿಸಲಿದ್ದಾರೆ. ಮನೆಯಲ್ಲಿ ಕೂಡ ಖುಷಿಯ ವಾತಾವರಣ ಕಂಡು ಬರಲಿದೆ. ಉದ್ಯೋಗಸ್ಥರು ಬುಧ ಗೋಚರದಿಂದಾಗಿ ತಮ್ಮ ಕೆಲಸದಲ್ಲಿ ಪ್ರಮೋಷನ್ ಹಾಗೂ ಸಂಬಳದಲ್ಲಿ ಹೆಚ್ಚಳವನ್ನು ಪಡೆದುಕೊಂಡರೆ, ವ್ಯಾಪಾರಿಗಳು ತಮ್ಮ ವ್ಯಾಪಾರದಲ್ಲಿ ಗಣನೀಯವಾದ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ವ್ಯಾಪಾರವನ್ನ ಇನ್ನಷ್ಟು ದೊಡ್ಡ ಮಟ್ಟಕ್ಕೆ ವಿಸ್ತರಿಸುವಂತಹ ಅವಕಾಶ ಕೂಡ ಇದೆ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರಿಗಳು ಅವರ ಕೆಲಸವನ್ನು ಗಮನಿಸಿ ಇನ್ನಷ್ಟು ದೊಡ್ಡ ಮಟ್ಟದ ಜವಾಬ್ದಾರಿಗಳನ್ನು ವಹಿಸಲಿದ್ದಾರೆ.

     ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

     ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    Share Information
    Advertisement
    Click to comment

    You must be logged in to post a comment Login

    Leave a Reply