UDUPI
ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾ ನೆಗೆಟಿವ್ -ಮತ್ತೆ ಜನ ಸೇವೆಗೆ ಹಾಜರ್
ಉಡುಪಿ ಅಗಸ್ಟ್ 5: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನಲೆ ಅವರ ಸಂಪರ್ಕದಲ್ಲಿದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್ ಒಳಗಾಗಿದ್ದರು.
ಉಡುಪಿ ಜಿಲ್ಲೆಯ ಕೋಟದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಸಚಿವರು ಕೊವಿಡ್ -19 ಪರಿಕ್ಷೆಗೆ ಒಳಗಾಗಿದ್ದು, ಇಂದು ಪರಿಕ್ಷೆ ಅದರ ವರದಿ ಬಂದಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಮುಖ್ಯಮಂತ್ರಿ @BSYBJP ಯವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ, ಇಂದಿನ ತನಕ ಹೋಂ ಕ್ವಾರಂಟೈನ್ ನಲ್ಲಿದ್ದೆ. ಇದೀಗ Covid – 19 ಪರೀಕ್ಷೆ ಮಾಡಿದ್ದು, ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ಮತ್ತೆ ನನ್ನ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ. ಎಂದು ಪೋಸ್ಟ್ ಮಾಡಿದ್ದಾರೆ.
Facebook Comments
You may like
-
ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್
-
ಮಧ್ಯರಾತ್ರಿಯೂ ಕೆಲಸ ಮಾಡುವ ಮಂಗಳೂರಿನ ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ
-
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯ ಆರಂಭ
-
5 ಸಾವಿರ ಮಂದಿಗಷ್ಟೇ ಅಯ್ಯಪ್ಪ ಸ್ವಾಮಿ ದರ್ಶನ ಭಾಗ್ಯ
-
ಲಾಕ್ಡೌನ್ ನಂತರ ಮೊದಲ ಬಾರಿಗೆ ‘ಹೌಸ್ಫುಲ್’ ಆದ ಮಂಗಳೂರಿನ ಥಿಯೇಟರ್, ಮಲ್ಟಿಪ್ಲೆಕ್ಸ್ಗಳು
-
ಕೊರೊನಾ ಲಸಿಕೆ ವಿಚಾರದಲ್ಲೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವ ಸಂಗತಿ
You must be logged in to post a comment Login