Connect with us

LATEST NEWS

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಮುರಳೀಧರನ್ ಕೊಲ್ಲೂರು ಭೇಟಿ

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಮುರಳೀಧರನ್ ಕೊಲ್ಲೂರು ಭೇಟಿ

ಉಡುಪಿ ಸೆಪ್ಟೆಂಬರ್ 12: ಕೇಂದ್ರ ಸಚಿವ ಮುರಳೀಧರನ್ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿರುವ ಮುರಳೀಧರನ್ ತಮ್ಮ ಪತ್ನಿ ಜೊತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ದೇವಸ್ಥಾನದ ವತಿಯಿಂದ ಸಚಿವರಿಗೆ ಗೌರವ ಸಮರ್ಪಣೆ ಮಾಡಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *