Connect with us

LATEST NEWS

ಮಗುವಿನ ಪೋಷಕರ ಪತ್ತೆಗೆ ಸಾರ್ವಜನಿಕರಿಗೆ ಮನವಿ

ಮಂಗಳೂರು  ಜನವರಿ 12 : ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ಬುಧವಾರ ಅಂದಾಜು 3-4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾಗಿರುವುದು ವರದಿಯಾಗಿದೆ.

ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಯಾರಾದರೂ ಮಗುವನ್ನು ಕಳೆದುಕೊಂಡಿದ್ದಲ್ಲಿ ಸುರತ್ಕಲ್ ಠಾಣಾ ಫೋನ್ ದೂ.ಸಂ.- 0824-2220540, ಪೊಲೀಸ್ ನಿರೀಕ್ಷಕರ ಮೊ.ಸಂ.- 9480805360, ಪೊಲೀಸ್ ಉಪನಿರೀಕ್ಷಕ- 9480802344, ನಗರ ನಿಸ್ತಂತು ನಿಯಂತ್ರಣ ಕೊಠಡಿ ಮೊ. 9480802321 ಅಥವಾ ಮಹಿಳಾ ಸಮನ್ವಯ ಅಧಿಕಾರಿ ಮೊ.: 9448332713ನ್ನು ಸಂಪರ್ಕಿಸುವಂತೆ ಸುರತ್ಕಲ್ ಠಾಣೆಯ ಪ್ರಕಟನೆ ತಿಳಿಸಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *